ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಜನ ಪದದ ಅರ್ಥ ಮತ್ತು ಉದಾಹರಣೆಗಳು.

ಅಂಜನ   ನಾಮಪದ

ಅರ್ಥ : ಕಣ್ಣಿಗೆ ಹಾಕಿಕೊಳ್ಳುವ ಕಾಡಿಗೆ ಅಥವಾ ಕಣ್ಣ್ ಕಪ್ಪು

ಉದಾಹರಣೆ : ಕಾಡಿಗೆಯ ಪ್ರಯೋಗದಿಂದ ಕಣ್ಣು ಆರೋಗ್ಯವಂತವಾಗಿರುತ್ತವೆ.

ಸಮಾನಾರ್ಥಕ : ಕಣ್ಣ್ ಕಪ್ಪು, ಕಾಡಿಗೆ, ಕಾಡಿಗೆಹಚ್ಚು, ನೇತ್ರಾಂಜನ, ಮಸಿ


ಇತರ ಭಾಷೆಗಳಿಗೆ ಅನುವಾದ :

आँखों में लगाने का सुरमा या काजल आदि।

नेत्रांजन के प्रयोग से आँखें नीरोग रहती हैं।
अंजन, अञ्जन, आँजन, आंजन, आञ्जन, नयनांजन, नयनाञ्जन, नेत्रांजन, नेत्राञ्जन

Makeup applied to emphasize the shape of the eyes.

eyeliner

ಅರ್ಥ : ದೀಪದ ಹೊಗೆಯಲ್ಲಿ ಸಿಗುವ ಕಪ್ಪನ್ನು ಕಣ್ಣಿಗೆ ಹಚ್ಚಿಕೊಳ್ಳುವುದು

ಉದಾಹರಣೆ : ಆರನೆ ದಿನ ಮಕ್ಕಳಿಗೆ ಕಪ್ಪು ಹಚ್ಚುವಇಡುವ ಸಂಪ್ರದಾಯ ನಮ್ಮಲ್ಲಿ ಇದೆ.

ಸಮಾನಾರ್ಥಕ : ಕಣ್ಗಪ್ಪು, ಕಣ್ಣಕಪ್ಪು, ಕಣ್ಣು ಕಪ್ಪು, ಕಣ್ಣು-ಕಪ್ಪು, ಕಪ್ಪು, ಕಾಡಿಗೆ


ಇತರ ಭಾಷೆಗಳಿಗೆ ಅನುವಾದ :

दीपक के धुएँ की कालिख जो आँखों में लगाई जाती है।

हमारे यहाँ छठी के दिन बच्चे को काजल लगाने की रस्म होती है।
कजरा, कजला, काजल, दीपकसुत, दीपध्वज, सारंग

A cosmetic preparation used by women in Egypt and Arabia to darken the edges of their eyelids.

kohl

ಅರ್ಥ : ಒಂದು ಔಷಧೀಯ ಪದಾರ್ಥ ಅದನ್ನು ಕಣ್ಣುಗಳಿಗೆ ಹಾಕಲಾಗುತ್ತದೆ

ಉದಾಹರಣೆ : ಕಣ್ಣುಗಳಿಗೆ ಅಂಜನವನ್ನು ಹಾಕುವುದರಿಂದ ಕಣ್ಣಿನಲ್ಲಿರುವ ದೋಷ ಸರಿಯಾಗುತ್ತದೆ.

ಸಮಾನಾರ್ಥಕ : ಕಪ್ಪು, ಕಾಡಿಗೆ, ನೇತ್ರಾಂಜನ