ಅರ್ಥ : ಎಣಿಕೆಗೆ ಸಿಗದಷ್ಟು ಸಂಖ್ಯಾಪ್ರಮಾಣವನ್ನು ಗುರುತಿಸುವುದು
ಉದಾಹರಣೆ :
ಮಂಟೇಸ್ವಾಮಿ ಜಾತ್ರೆಗೆ ಅಸಂಖ್ಯಾತ ಜನ ಸೇರುತ್ತಾರೆ.
ಸಮಾನಾರ್ಥಕ : ಅಗಣಿತವಾದ, ಅಗಣಿತವಾದಂತ, ಅಗಣಿತವಾದಂತಹ, ಅಸಂಖ್ಯಾತ, ಅಸಂಖ್ಯಾತವಾದ, ಅಸಂಖ್ಯಾತವಾದಂತ, ಅಸಂಖ್ಯಾತವಾದಂತಹ, ಲೆಕ್ಕವಿಲ್ಲದಷ್ಟು
ಇತರ ಭಾಷೆಗಳಿಗೆ ಅನುವಾದ :
Too numerous to be counted.
Countless hours.