ಅರ್ಥ : ಯಾವುದು ವ್ಯಕ್ತ ಅಥವಾ ಪ್ರಕಟವಾಗಿಲ್ಲವೋ
ಉದಾಹರಣೆ :
ಅವ್ಯಕ್ತ ಭಾವನೆಗಳನ್ನು ಕೇವಲ ಕಲ್ಪನೆ ಮಾಡಲಾಗುತ್ತದೆ.
ಸಮಾನಾರ್ಥಕ : ಅಪ್ರಕಟಿತವಾದ, ಅಪ್ರಕಟಿತವಾದಂತಹ, ಅವ್ಯಕ್ತ, ಅವ್ಯಕ್ತವಾದ, ಅವ್ಯಕ್ತವಾದಂತ, ಅವ್ಯಕ್ತವಾದಂತಹ
ಇತರ ಭಾಷೆಗಳಿಗೆ ಅನುವಾದ :
Not made explicit.
The unexpressed terms of the agreement.