ಅರ್ಥ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು
ಉದಾಹರಣೆ :
ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.
ಸಮಾನಾರ್ಥಕ : ಆಲೋಚಿಸು, ನಿರ್ಣಯಿಸು, ವಿಚಾರ ಮಾಡು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು
ಇತರ ಭಾಷೆಗಳಿಗೆ ಅನುವಾದ :
किसी को यह बताना कि क्या ठीक है या क्या होना चाहिए।
गुरुजी बच्चों को इस काम के बारे में परामर्श दे रहे हैं।