ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕನಿಕರದ ಪದದ ಅರ್ಥ ಮತ್ತು ಉದಾಹರಣೆಗಳು.

ಕನಿಕರದ   ಗುಣವಾಚಕ

ಅರ್ಥ : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ

ಉದಾಹರಣೆ : ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.

ಸಮಾನಾರ್ಥಕ : ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು, ದಯಾಸಾಗರ


ಇತರ ಭಾಷೆಗಳಿಗೆ ಅನುವಾದ :

जो बहुत ही दयालु हो।

सेठ दयारामजी दयानिधि हैं, उन्होंने गरीबों की सेवा में अपना सब कुछ अर्पण कर दिया है।
कृपानिधि, कृपासिंधु, दयानिधान, दयानिधि, दयासागर

Having or proceeding from an innately kind disposition.

A generous and kindhearted teacher.
kind-hearted, kindhearted