ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮೋಸವನ್ನು ಮಾಡುವ ವ್ಯಕ್ತಿ ಅಥವಾ ಗುಣಕ್ಕೆ ಸಂಬಂಧಿಸಿದ್ದು
ಉದಾಹರಣೆ : ಕಳ್ಳಕಾಕರಿಗೆ ಕುಟಿಲತೆಯ ಗುಣ ಅಭ್ಯಾಸವಾಗಿರುತ್ತದೆ.
ಸಮಾನಾರ್ಥಕ : ಕುಟಿಲತೆಯಂತ, ಕುಟಿಲತೆಯಂತಹ, ಮೋಸಗಾರಿಕೆಯ, ಮೋಸಗಾರಿಕೆಯಂತ, ಮೋಸಗಾರಿಕೆಯಂತಹ
ಇತರ ಭಾಷೆಗಳಿಗೆ ಅನುವಾದ :हिन्दी English
कुटिलतापूर्ण व्यवहार करनेवाला।
Not straight. Dishonest or immoral or evasive.
ಸ್ಥಾಪನೆ