ಅರ್ಥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ಉದಾಹರಣೆ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ಸಮಾನಾರ್ಥಕ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
ಇತರ ಭಾಷೆಗಳಿಗೆ ಅನುವಾದ :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganಅರ್ಥ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
ಉದಾಹರಣೆ :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
ಸಮಾನಾರ್ಥಕ : ಕಷ್ಟ, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ
ಇತರ ಭಾಷೆಗಳಿಗೆ ಅನುವಾದ :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।ಅರ್ಥ : ಯಾವುದನ್ನು ಮಾಡಬಾರದೋ ಅಥವಾ ಅದನ್ನು ಮಾಡಲು ಯೋಗ್ಯವಾಗಿಲ್ಲವೋ
ಉದಾಹರಣೆ :
ಕೆಲವರಿಗೆ ಕೆಟ್ಟ ಕೆಲಸ ಮಾಡುವುದರಲ್ಲಿ ಸಂತೋಷ ದೊರೆಯುತ್ತದೆ.
ಸಮಾನಾರ್ಥಕ : ಕೆಟ್ಟ ಕೆಲಸ, ತೊಡುಕು
ಇತರ ಭಾಷೆಗಳಿಗೆ ಅನುವಾದ :