ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೂಗು ಪದದ ಅರ್ಥ ಮತ್ತು ಉದಾಹರಣೆಗಳು.

ತೂಗು   ಕ್ರಿಯಾಪದ

ಅರ್ಥ : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ

ಉದಾಹರಣೆ : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.

ಸಮಾನಾರ್ಥಕ : ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೊನೆ, ತೊನೆದಾಡು


ಇತರ ಭಾಷೆಗಳಿಗೆ ಅನುವಾದ :

झूले पर बैठकर पेंग लेना।

वह एक घंटे से झूल रहा है।
झूलना, झूला झूलना, पौंढ़ना

ಅರ್ಥ : ತೂಗುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ರಾಮನು ತೂಗುವ ಕೆಲಸವನ್ನು ಮಮತಾಳಿಂದ ಮಾಡಿಸಿದನು.

ಸಮಾನಾರ್ಥಕ : ಉಯ್ಯಾಲೆಯಾಡಿಸು, ಜೋಕಾಲಿಯಾಡಿಸು, ಜೋಲಾಡಿಸು


ಇತರ ಭಾಷೆಗಳಿಗೆ ಅನುವಾದ :

झुलाने का काम दूसरे से कराना।

रमा ने पालने को ममता से झुलवाया।
झुलवाना

ಅರ್ಥ : ತೂಕದಲ್ಲಿ ಬರುವ ಅಥವಾ ಹಿಡಿಯುವಂತಹ

ಉದಾಹರಣೆ : ಒಂದು ಕೆ.ಜಿ. ಗೆ ಕೇವಲ ಐದು ಮಾವಿನ ಹಣ್ಣು ಬರುತ್ತದೆ.

ಸಮಾನಾರ್ಥಕ : ಬರು, ಹಿಡಿ


ಇತರ ಭಾಷೆಗಳಿಗೆ ಅನುವಾದ :

तौल में आना या समाना।

एक किलो में केवल पाँच आम चढ़े।
चढ़ना