ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೊಳಸು ಪದದ ಅರ್ಥ ಮತ್ತು ಉದಾಹರಣೆಗಳು.

ತೊಳಸು   ನಾಮಪದ

ಅರ್ಥ : ಇಬ್ಬರು ಪೈಲ್ವಾನರು ಒಬ್ಬರಿಗೊಬ್ಬರು ಬಲಪೂರ್ವಕವಾಗಿ ಹೊಡೆದಾಡುವುದು ಅಥವಾ ಹೊಡೆಯುವುದಕ್ಕಾಗಿ ಜಗಳವಾಡುವಹೊಡೆದಾಡುವ ಕ್ರಿಯೆ

ಉದಾಹರಣೆ : ಮೋಹನನು ಕುಸ್ತಿ ಆಟ ಆಡುವುದಕ್ಕಾಗಿ ಪ್ರತಿದಿನ ಅಕಾಡಗರಡಿಮನೆಗೆ ಹೋಗುತ್ತಾನೆ.

ಸಮಾನಾರ್ಥಕ : ಕುಸ್ತಿ, ಜಂಗಿ ನಿಕಾಲ್ ಕುಸ್ತಿ, ಜಂಗೀಕುಸ್ತಿ, ಜಟ್ಟಿಕಾಳಗ, ದೆಖ್ಖಾ, ಪೋರ್ಕುಳಿ, ಬಾಹುಯುದ್ಧ, ಮಲ್ಲಕಾಳಗ, ಮಲ್ಲಗಾಳೆಗ, ಮಲ್ಲಯುದ್ಧ, ಮುಷ್ಟಿ ಕಾಳಗ, ಸೆಣಸಾಟ


ಇತರ ಭಾಷೆಗಳಿಗೆ ಅನುವಾದ :

दो पहलवानों की एक दूसरे को बलपूर्वक पछाड़ने या पटकने के लिए लड़ने की क्रिया।

मोहन कुश्ती लड़ने के लिए प्रतिदिन अखाड़े में जाता है।
अखाड़ेबाज़ी, अखाड़ेबाजी, कुश्ती, कुश्तीबाज़ी, कुश्तीबाजी, पहलवानी, बाहुयुद्ध, मल्ल युद्ध, मल्ल-क्रीड़ा, मल्लक्रीड़ा, मल्लयुद्ध

The act of engaging in close hand-to-hand combat.

They had a fierce wrestle.
We watched his grappling and wrestling with the bully.
grapple, grappling, hand-to-hand struggle, wrestle, wrestling