ಅರ್ಥ : ಬಹಳ ದಿನಗಳ ಕಾಲ ಬಾಳಿಕೆ ಬರುವಂತಹದ್ದು ಅಥವಾ ಬಹುದಿನಗಳ ಕಾಲ ಇರುವಂತಹದ್ದು
ಉದಾಹರಣೆ :
ಸೂರ್ಯ, ಚಂದ್ರ, ನಕ್ಷತ್ರಾದಿಗಳು ದೀರ್ಘಕಾಲಿನ ಆಯಸ್ಸನ್ನು ಉಳ್ಳವುಗಳು.
ಸಮಾನಾರ್ಥಕ : ಚಿರಕಾಲೀನ, ಚಿರಕಾಲೀನವಾದ, ಚಿರಕಾಲೀನವಾದಂತ, ಚಿರಕಾಲೀನವಾದಂತಹ, ದೀರ್ಘಕಾಲೀನವಾದ, ದೀರ್ಘಕಾಲೀನವಾದಂತ, ದೀರ್ಘಕಾಲೀನವಾದಂತಹ, ಬಹುಕಾಲೀನ, ಬಹುಕಾಲೀನವಾದ, ಬಹುಕಾಲೀನವಾದಂತ, ಬಹುಕಾಲೀನವಾದಂತಹ
ಇತರ ಭಾಷೆಗಳಿಗೆ ಅನುವಾದ :
Being long-lasting and recurrent or characterized by long suffering.
Chronic indigestion.ಅರ್ಥ : ತುಂಬಾ ವರ್ಷಗಳಿಂದ ಜೀವಂತವಾಗಿರುವಂತಹ
ಉದಾಹರಣೆ :
ಕಾಡಿನಲ್ಲಿ ದೀರ್ಘಕಾಲೀನ ಮರಗಳು ಇವೆ.
ಸಮಾನಾರ್ಥಕ : ದೀರ್ಘಕಾಲೀನವಾದ, ದೀರ್ಘಕಾಲೀನವಾದಂತ, ದೀರ್ಘಕಾಲೀನವಾದಂತಹ, ಬಹುಕಾಲೀನ, ಬಹುಕಾಲೀನವಾದ, ಬಹುಕಾಲೀನವಾದಂತಹ
ಇತರ ಭಾಷೆಗಳಿಗೆ ಅನುವಾದ :