ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಕಲಿ ಪದದ ಅರ್ಥ ಮತ್ತು ಉದಾಹರಣೆಗಳು.

ನಕಲಿ   ನಾಮಪದ

ಅರ್ಥ : ಶುದ್ಧವಾದ ವಸ್ತುವಿಗೆ ಬೆರೆಸುವಂತಹ ಅಶುದ್ಧ ಅಥವಾ ಕಡಿಮೆ ಗುಣಮಟ್ಟದ ವಸ್ತು

ಉದಾಹರಣೆ : ಜಪ್ತಿ ಮಾಡಿದ ಮಾಲಿನಲ್ಲಿ ಹತ್ತು ಪ್ರತಿಶತ ಕಳಪೆ ವಸ್ತುಗಳು ದೊರೆಯಿತು.

ಸಮಾನಾರ್ಥಕ : ಕಳಪೆ, ಖೊಟ್ಟಿ, ಬೆರೆಕೆ


ಇತರ ಭಾಷೆಗಳಿಗೆ ಅನುವಾದ :

शुद्ध चीज में मिलाई जाने वाली खराब चीज।

जब्त माल में दस प्रतिशत मिलावट पाई गई।
खोट, मिलावट

ನಕಲಿ   ಗುಣವಾಚಕ

ಅರ್ಥ : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

ಉದಾಹರಣೆ : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

ಸಮಾನಾರ್ಥಕ : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


ಇತರ ಭಾಷೆಗಳಿಗೆ ಅನುವಾದ :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम