ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಸಿರು ಪದದ ಅರ್ಥ ಮತ್ತು ಉದಾಹರಣೆಗಳು.

ಬಸಿರು   ನಾಮಪದ

ಅರ್ಥ : ಗರ್ಭಧಾರಣೆಯಿಂದ ಹಿಡಿದು ಮಗುವಿಗೆ ಜನ್ಮ ನೀಡಿವ ವರೆಗಿನ ಸ್ಥಿತಿ

ಉದಾಹರಣೆ : ಗರ್ಭಾವಸ್ಥೆಯಲ್ಲಿ ಇರುವಾಗ ಮಗುವಿಗೆ ಪೌಷ್ಟಿಕಾಂಶವು ತಾಯಿಯಿಂದ ದೊರೆಯುವುದು

ಸಮಾನಾರ್ಥಕ : ಗರ್ಭ, ಗರ್ಭಧಾರಣೆ, ಗರ್ಭಾವಸ್ಥೆ, ಗರ್ಭಿಣಿಸ್ಥಿತಿ, ಭಿಮ್ಮನ್ಸೆ


ಇತರ ಭಾಷೆಗಳಿಗೆ ಅನುವಾದ :

गर्भाधान के समय से लेकर बच्चे के जन्म लेने तक की अवस्था।

गर्भावस्था में भ्रूण को पोषक तत्व माँ से मिलता है।
अवधान, गर्भ, गर्भावस्था, पेट, प्रेगनेंसी, प्रेगनेन्सी, प्रेग्नन्सी

The state of being pregnant. The period from conception to birth when a woman carries a developing fetus in her uterus.

gestation, maternity, pregnancy

ಅರ್ಥ : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

ಉದಾಹರಣೆ : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

ಸಮಾನಾರ್ಥಕ : ಉದರ, ಕರಳು, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಮಧ್ಯಭಾಗ, ಮುಖ್ಯಭಾಗ, ಹೊಕ್ಕಳು, ಹೊಟ್ಟೆ


ಇತರ ಭಾಷೆಗಳಿಗೆ ಅನುವಾದ :

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter