ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
ಉದಾಹರಣೆ : ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
ಸಮಾನಾರ್ಥಕ : ಕಳೆಗುಂದಿದ, ಕಾಂತಿಹೀನ, ನಿಸ್ತೇಜ, ಮಂಕಾದ
ಇತರ ಭಾಷೆಗಳಿಗೆ ಅನುವಾದ :हिन्दी English
जो तेज से हीन हो या जिसमें तेज न हो।
Abnormally deficient in color as suggesting physical or emotional distress.
ಸ್ಥಾಪನೆ