ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು
ಉದಾಹರಣೆ : ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.
ಸಮಾನಾರ್ಥಕ : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆಹಾಕು, ಬೆದರಿಸು, ಹೆದರಿಸು
ಇತರ ಭಾಷೆಗಳಿಗೆ ಅನುವಾದ :हिन्दी English
धमकी देते हुए डराना।
Discourage or frighten with threats or a domineering manner. Intimidate.
ಸ್ಥಾಪನೆ