ಅರ್ಥ : ತಿಳುವಾದ, ಸೂಕ್ಷ್ಮ ಜಿನುಪಾದ ಮರಳು ಮಳೆಯ ನೀರಿನ ಜೊತೆ ಬಂದು ನದಿಯ ದಡದಲ್ಲಿ ಸೇರಿಕೊಳ್ಳುತ್ತದೆ ಅಥವಾ ಬಂಜರುಭೂಮಿಯಲ್ಲಿ ಮತ್ತು ಮರಳುಗಾಡಿನಲ್ಲಿ ತುಂಬಿಕೊಂಡಿರುತ್ತದೆ
ಉದಾಹರಣೆ :
ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿಯಲ್ಲಿ ದೊಡ್ಡ ಮರಳಿನ ವ್ಯಾಪಾರ ನೆಡೆಯುತ್ತದೆ.
ಸಮಾನಾರ್ಥಕ : ಉಸುಕು, ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿ, ಮರಳು, ಮಳಲು, ಮಳಲು ದಿನ್ನೆ
ಇತರ ಭಾಷೆಗಳಿಗೆ ಅನುವಾದ :
A loose material consisting of grains of rock or coral.
sand