ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಷ್ಟಿ ಪದದ ಅರ್ಥ ಮತ್ತು ಉದಾಹರಣೆಗಳು.

ಮುಷ್ಟಿ   ನಾಮಪದ

ಅರ್ಥ : ಕುದುರೆಯ ಉದ್ದವಾನ್ನು ಅಳತೆ ಮಾಡುವ ಒಂದು ಮಾಪನ ಅದು ಎರಡು ಮುಷ್ಟಿ ಮತ್ತು ಹರಡಿರುವ ಕಾಲು ಒಂದೇ ಸಮನಾಗಿ ಇರುವುದು

ಉದಾಹರಣೆ : ಈ ಕುದುರೆ ಎಳು ಮುಷ್ಟಿಯಷ್ಟಿದೆ.


ಇತರ ಭಾಷೆಗಳಿಗೆ ಅನುವಾದ :

घोड़ों की ऊँचाई की एक नाप जो दोनों मुट्ठियों और फैले हुए अँगूठों के बराबर होती है।

यह घोड़ा सात मुट्ठी का है।
मुट्ठी, मुठी

ಅರ್ಥ : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು

ಉದಾಹರಣೆ : ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.

ಸಮಾನಾರ್ಥಕ : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಹಿಡಿ


ಇತರ ಭಾಷೆಗಳಿಗೆ ಅನುವಾದ :

उतनी वस्तु जितनी मुट्ठी में आये।

उसने चावल में से तीन-चार मुट्ठी निकालकर भिखमंगे को दे दिया।
पण, मुट्ठी, मूठी

The quantity that can be held in the hand.

fistful, handful

ಅರ್ಥ : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ

ಉದಾಹರಣೆ : ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.

ಸಮಾನಾರ್ಥಕ : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ


ಇತರ ಭಾಷೆಗಳಿಗೆ ಅನುವಾದ :

हाथ की उँगलियों को मोड़कर हथेली पर दबाने से बनने वाली मुद्रा या रूप।

बच्चे ने रुपये को अपनी मुट्ठी में बंद कर लिया।
मुट्ठी, मुश्त, मुष्टि, मुष्टिका, मूठी

A hand with the fingers clenched in the palm (as for hitting).

clenched fist, fist

ಅರ್ಥ : ಯಾವುದೇ ವಸ್ತುವನ್ನು ಒಂದು ಬಾರಿ ಹಿಡಿಯುವಷ್ಟು ಕಡಾಯಿ, ಬಾಂಡಲೆ, ಬೀಸುವ ಕಲ್ಲು ಮುಂತಾದವುಗಳಿಹರ ಹಾಕಿ ಹುರಿಯಲು, ಬಿಸಿ ಮಾಡಲು, ಬೀಸಲು ಮುಂತಾದವುಗಳಿಗೆ ಹಾಕಿರುವುದು

ಉದಾಹರಣೆ : ಬೀಸಲು ಬರೀ ಎರಡು ಮುಷ್ಟಿಯಷ್ಟೆ ಗೋಧಿ ಉಳಿದಿರುವುದು.


ಇತರ ಭಾಷೆಗಳಿಗೆ ಅನುವಾದ :

किसी वस्तु की उतनी मात्रा जितनी एक बार में कड़ाही, कोल्हू, चक्की आदि में तलने, पेरने, पीसने आदि के लिए डाली जाय।

पीसने के लिए दो घानी गेहूँ और बचा है।
घान, घानी