ಅರ್ಥ : ಸಂಕಟ ಅಥವಾ ಅಪ್ಪತ್ತಿನ ಸಮಯ
ಉದಾಹರಣೆ :
ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು
ಸಮಾನಾರ್ಥಕ : ಆಪತ್ತಕಾಲ, ಕಷ್ಟ, ತರ್ತುಕಾಲ, ದುಃಖ, ವಿಪ್ಪತ್ತಿನ ಕಾಲ, ಸಂಕಟ ಕಾಲ
ಇತರ ಭಾಷೆಗಳಿಗೆ ಅನುವಾದ :
A state of extreme (usually irremediable) ruin and misfortune.
Lack of funds has resulted in a catastrophe for our school system.