ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ನಾನಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಸ್ನಾನಮಾಡು   ಕ್ರಿಯಾಪದ

ಅರ್ಥ : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು

ಉದಾಹರಣೆ : ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.

ಸಮಾನಾರ್ಥಕ : ಜಳಕ ಮಾಡು, ಸ್ನಾನ ಮಾಡು


ಇತರ ಭಾಷೆಗಳಿಗೆ ಅನುವಾದ :

शरीर साफ करने के लिए उसे जल से धोना।

दादाजी ठंड के दिनों में गुनगुने पानी से नहाते हैं।
अन्हाना, नहाना, स्नान करना

Cleanse the entire body.

Bathe daily.
bathe