Meaning : ಯಾವುದೇ ಬೀಜ ಅಥವಾ ಸಸ್ಯವು ತನ್ನ ಜೀವೋತ್ಪತ್ತಿಯ ಲಕ್ಷಣವನ್ನು ತೋರುವುದು
Example :
ಮೊಳೆತ ಬೀಜವೊಂದನ್ನು ಮನೆ ಮುಂದಿನ ಕೈತೋಟದಲ್ಲಿ ಊಣಲಾಗಿದೆ.
Synonyms : ಅಂಕುರಗೊಂಡ, ಅಂಕುರಗೊಂಡಂತಹ, ಕುಡಿಯೊಡೆದ, ಕುಡಿಯೊಡೆದಂತ, ಕುಡಿಯೊಡೆದಂತಹ, ಕೊನರಿದ, ಕೊನರಿದಂತ, ಕೊನರಿದಂತಹ, ಚಿಗುರೊಡೆದ, ಚಿಗುರೊಡೆದಂತ, ಚಿಗುರೊಡೆದಂತಹ, ಮೊಳೆತ, ಮೊಳೆತದಂತ, ಮೊಳೆತದಂತಹ
Translation in other languages :