Meaning : ಶರೀರದ ಅಂಗವೊಂದು ಊನಗೊಂಡಿರುವಂತಹುದು
Example :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
Synonyms : ಅಂಗವಿಕಲ, ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ
Translation in other languages :