Copy page URL Share on Twitter Share on WhatsApp Share on Facebook
Get it on Google Play
Meaning of word ಅಗ್ರಸ್ಥಾನ from ಕನ್ನಡ dictionary with examples, synonyms and antonyms.

ಅಗ್ರಸ್ಥಾನ   ನಾಮಪದ

Meaning : ಯಾವುದೋ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮುಂತಾದವುಗಳಲ್ಲಿ ಯಾರೋ ಒಬ್ಬರ ತುಲನೆಯಲ್ಲಿ ಅವರಿಗಿಂತ ಮುಂದೆ ಹೋಗಿರುವ ಸ್ಥಿತಿ

Example : ಚುನಾವಣೆಯ ಮತ ಎಣಿಕೆಯಲ್ಲಿ ಸ್ವತಂತ್ರ ಅಭ್ಯಾರ್ಥಿಯು 1000 ಮತಗಳನ್ನು ಪಡೆದು ಅಗ್ರಸ್ಥಾನದಲ್ಲಿ ಇದ್ದಾನೆ.

Synonyms : ಮುಂಚೂಣಿ, ಮುಂದಿರುವ


Translation in other languages :

किसी क्षेत्र, मुकाबले आदि में किसी की तुलना में उससे आगे होने की अवस्था।

हमारे क्षेत्र में पहले ही चक्र की मत-गणना में एक निर्दलीय प्रत्याशी ने बढ़त बना ली थी।
बढ़त, लीड

Meaning : ಯಾವುದಾದರು ಕಾರ್ಯ ಮೊದಲಾದವುಗಳ ಮೊಟ್ಟ ಮೊದಲ ಸ್ಥಾನ

Example : ಸಚ್ಚಿನ್ ಕ್ರಿಕೆಟ್ ಆಟದಲ್ಲಿ ಅಗ್ರಸ್ಥಾನದಲ್ಲಿದ್ದರೆ ಪಾಕ್ತಿಸ್ಥಾನದ ಗುಂಪನ್ನು ಸುಲಭವಾಗಿ ಸೋಲಿಸಬಹುದು.

Synonyms : ಮೊದಲ ಸ್ಥಾನ


Translation in other languages :

किसी (साहसिक) कार्य आदि में सबसे आगे का अमूर्त स्थान।

सचिन ने घंटों तक मोर्चा संभालकर पाकिस्तानी टीम को धूल चटा दी।
मोरचा, मोर्चा

An abstract mental location.

He has a special place in my thoughts.
A place in my heart.
A political system with no place for the less prominent groups.
place