Copy page URL Share on Twitter Share on WhatsApp Share on Facebook
Get it on Google Play
Meaning of word ಅಜ from ಕನ್ನಡ dictionary with examples, synonyms and antonyms.

ಅಜ   ನಾಮಪದ

Meaning : ಹಿಂದೂಗಳು ಒಬ್ಬ ದೇವನು ಸೃಷ್ಟಿಯನ್ನು ನಿರ್ಮಿಸಿದ್ದಾರೆಂದು ನಂಬಿರುವರು

Example : ನಾರದ ಬ್ರಹ್ಮನ ವರ ಪುತ್ರ.

Synonyms : ಅಂಬುಜೋದ್ಭವ, ಅಂಬುರುಹಾಸನ, ಅನಂತ, ಅರವಿಂದಯೋನಿ, ಅಷ್ಟಕರ್ಣ, ಆತ್ಮ-ಯೋನಿ, ಆತ್ಮಭೂ, ಆತ್ಮಸಮುದ್ಭವ, ಆದ್ಯಕವಿ, ಆರೋನಿಜ, ಜಗತ್ ಯೋನಿ, ಜಗದ್ದಾತ, ದಾತ, ದ್ರುಹಿಣ, ಧಾತೃ, ಪರಬ್ರಹ್ಮ, ಪರಮೇಷ್ಟ, ಪಿತಾಮಹ, ಪ್ರಜಾಪತಿ, ಬ್ರಹ್ಮ, ಬ್ರಹ್ಮದೇವ, ಮಂಜುಪಾಣಿ, ವಸುನೀತ, ವಿಧಾತ, ವಿಧು, ವಿರಿಚನ್ನ, ವೇದ, ವೇದೀಶ, ವೇದೇಶ್ವರ, ಶಂಭು, ಶತದಕಾಸನ, ಶಾಂತನಾಂದ, ಸಲೀಲ ಯೋನಿ, ಸಲೀಲ-ಯೋನಿ, ಸಲೀಲಯೋನಿ, ಸೃಷ್ಟಿಕರ್ತ, ಸ್ಥಿರ, ಸ್ವಾರಾಜ್ಯಂ ಸಂಸಧಿರೋಡ, ಹಂಸರೂಢ, ಹಂಸವಾಹನ, ಹಿರಣ್ಯಗರ್ಭ, ಹೆಮಕುಕ್ಷಿ, ಹೇಮಾಂಗ, ಹೇಮಾಂಗ ಹೊಂಬಸಿರ ಸ್ವಯಂಭೂ


Translation in other languages :

हिन्दुओं के एक देवता जो सृष्टि के सृजक माने जाते हैं।

नारद ब्रह्मा के वरद पुत्र हैं।
अजन, अब्जज, अब्जयोनि, अब्जस्थित, अब्जासन, अयोनि, अयोनिज, अरविंदयोनि, अरविंदसद, अरविंदसद्, अरविन्दयोनि, अरविन्दसद, अरविन्दसद्, अष्ट-कर्ण, अष्टकर्ण, आत्म-योनि, आत्मभू, आत्मसमुद्भव, गिरापति, चतुरानन, जगद्धाता, जगद्योनि, दुहिन, धातृ, पंकजासन, परमेष्ठ, पितामह, प्रजापति, ब्रह्मदेव, ब्रह्मा, मंजुप्राण, मृगयू, वसुनीत, विधाता, विधि, विधु, विरिंचन, विश्वग, वेदगर्भ, वेदी, वेदीश, वेदेश्वर, वेध, वेधा, शंभु, शतधृति, शतपत्र -निवास, शतपत्र निवास, शतपत्रयोनि, शतानंद, शतानन्द, शम्भु, श्रुतिमाल, सलिल योनि, सलिल-योनि, सलिलयोनि, स्थविर, हंसवाहन, हंसारूढ़, हिरण्यगर्भ, हेमांग

The Creator. One of the three major deities in the later Hindu pantheon.

brahma

Meaning : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ

Example : ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.

Synonyms : ಅಂತರ್ಯಾಮಿ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ


Translation in other languages :

सहृदय, धर्मी और सदा दूसरों की सहायता करने वाला व्यक्ति।

महात्मा गाँधी देवता थे।
देवता

A man of such superior qualities that he seems like a deity to other people.

He was a god among men.
god