Copy page URL Share on Twitter Share on WhatsApp Share on Facebook
Get it on Google Play
Meaning of word ಅಡಗಿಸು from ಕನ್ನಡ dictionary with examples, synonyms and antonyms.

ಅಡಗಿಸು   ನಾಮಪದ

Meaning : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

Example : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

Synonyms : ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು, ಮುಸುಕು


Translation in other languages :

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

ಅಡಗಿಸು   ಕ್ರಿಯಾಪದ

Meaning : ಮುಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವು ಕ್ರಿಯೆ

Example : ರೈತನು ಕೂಲಿವರ ಹತ್ತಿರು ಭತ್ತ ರಾಶಿನ್ನು ಮುಚ್ಚಿಸುತ್ತಿದ್ದಾನೆ.

Synonyms : ಮುಚ್ಚಿಸು


Translation in other languages :

ढँकने का काम किसी और से कराना।

किसान मजदूरों से खलिहान में रखी अनाज की राशि को ढँकवा रहा है।
ढँकवाना, ढँपवाना, ढकवाना, तोपवाना

Meaning : ಕಣ್ಣು ತಪ್ಪಿಸು ಅಥವಾ ಇನ್ನೊಬ್ಬರ ದೃಷ್ಟಿಯಿಂದ ತಪ್ಪಿಸುವುದು

Example : ನಾನು ರಾಣಿಯ ಪುಸ್ತಕವನ್ನು ಬಚ್ಚಿಟ್ಟೆ.

Synonyms : ಅವಿಸಿಡು, ಅವಿಸು, ಗುಪ್ತವಾಗಿಡು, ಬಚ್ಚಿಡು, ಮರೆಮಾಡು, ಮುಚ್ಚು


Translation in other languages :

आँख से ओझल करना या दूसरों की दृष्टि से बचाना।

मैंने रानी की किताब छिपा दी।
गायब करना, छिपाना, छुपाना, लुकाना

Prevent from being seen or discovered.

Hide the money.
conceal, hide

Meaning : ಯಾವುದಾದರು ವಸ್ತುವನ್ನು ಮುಚ್ಚಿಡುವ ಅಥವಾ ಅಡಗಿಸಿಡುವ ಪ್ರಕ್ರಿಯೆ

Example : ಅಮ್ಮನು ಖಾದ್ಯ ಪದಾರ್ಥಗಳನ್ನು ಮುಚ್ಚಿಡುತ್ತಿದ್ದಾಳೆ.

Synonyms : ಮುಚ್ಚಿಡು, ಮುಚ್ಚು


Translation in other languages :

इस प्रकार ऊपर डालना या फैलाना जिससे कोई वस्तु छिप जाय।

माँ खाद्य पदार्थों को ढँक रही है।
झाँपना, ढँकना, ढकना, ढपना, ढाँकना, ढाँपना, ढाकना, तोपना

Provide with a covering or cause to be covered.

Cover her face with a handkerchief.
Cover the child with a blanket.
Cover the grave with flowers.
cover