Copy page URL Share on Twitter Share on WhatsApp Share on Facebook
Get it on Google Play
Meaning of word ಅಡಚಣೆ ಮಾಡು from ಕನ್ನಡ dictionary with examples, synonyms and antonyms.

ಅಡಚಣೆ ಮಾಡು   ಕ್ರಿಯಾಪದ

Meaning : ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ

Example : ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.

Synonyms : ಅಡ್ಡಗಟ್ಟು, ತಡೆಯೊಡ್ಡು, ನಿಲ್ಲಿಸು


Translation in other languages :

किसी बनते काम को गोपनीय ढंग से रोकना।

राजवीर तारपीडो करता है।
टॉरपीडो करना, तारपीडो करना

Meaning : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು

Example : ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.

Synonyms : ಅಡಚಣೆ ಉಂಟುಮಾಡು, ಅಡ್ಡಿ ಉಂಟುಮಾಡು, ಅಡ್ಡಿ ಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು


Translation in other languages :

Engage in delaying tactics or refuse to cooperate.

The President stonewalled when he realized the plot was being uncovered by a journalist.
stonewall

Meaning : ಅಡ್ಡಿ ಅಥವಾ ಅಡಚಣೆಯನ್ನು ಮಾಡು

Example : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

Synonyms : ಅಡ್ಡಿ ಮಾಡು, ತಡೆ, ನಿಲ್ಲಿಸು, ಮುಚ್ಚು


Translation in other languages :

Stop from happening or developing.

Block his election.
Halt the process.
block, halt, kibosh, stop