Meaning : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು
Example :
ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.
Synonyms : ನಿಷೇಧಗೊಳಿಸು, ನಿಷೇಧಿಸು, ಪ್ರವೇಶವಿಲ್ಲದಂತೆ ಮಾಡು
Translation in other languages :
किसी काम आदि को जारी न रखने के लिए बोलना या उसे बंद कराना।
प्रधानाचार्य ने विद्यालय में बाहरी लोगों के प्रवेश पर रोक लगाई।Meaning : ಯಾವುದಾದರು ಕಾರ್ಯವನ್ನು ಕೆಲವು ಸಮಯದವರೆಗೆ ಮಾಡದಂತೆ ಅಥವಾ ನಿಲ್ಲಿಸುವಂತೆ ಮಾಡುವ ಕ್ರಿಯೆ
Example :
ವರನ ಕಡೆಯವರು ವರದಕ್ಷಿಣೆಯ ಕಾರಣವನ್ನು ಮುಂದಿಟ್ಟುಕೊಂಡು ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ.
Synonyms : ಅಡ್ಡಿಗೊಳಿಸು
Translation in other languages :
Act later than planned, scheduled, or required.
Don't delay your application to graduate school or else it won't be considered.Meaning : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು
Example :
ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.
Synonyms : ಅಡಚಣೆ ಉಂಟುಮಾಡು, ಅಡಚಣೆ ಮಾಡು, ಅಡ್ಡಿ ಉಂಟುಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು
Translation in other languages :
किसी काम को रोकने का कार्य करना।
माधव सब कामों में अड़ंगा लगाता है।Engage in delaying tactics or refuse to cooperate.
The President stonewalled when he realized the plot was being uncovered by a journalist.Meaning : ಅಡ್ಡಿ ಅಥವಾ ಅಡಚಣೆಯನ್ನು ಮಾಡು
Example :
ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
Synonyms : ಅಡಚಣೆ ಮಾಡು, ತಡೆ, ನಿಲ್ಲಿಸು, ಮುಚ್ಚು
Translation in other languages :