Copy page URL Share on Twitter Share on WhatsApp Share on Facebook
Get it on Google Play
Meaning of word ಅಡ್ವೊಕೇಟ್ from ಕನ್ನಡ dictionary with examples, synonyms and antonyms.

ಅಡ್ವೊಕೇಟ್   ನಾಮಪದ

Meaning : ಯಾರು ವಕೀಲವೃತ್ತಿಯ ಪರೀಕ್ಷೆಯನ್ನು ಪಾಸುಮಾಡಿರುವರೋ ಮತ್ತು ನ್ಯಾಯಾಲದಯಲ್ಲಿ ಯಾರದೋ ಪರವಾಗಿ ವಾದಮಾಡುವವ

Example : ಈ ಮೊಕ್ಕದ್ದಮೆಕ್ಕೋಸ್ಕರ ಅವನು ಪಟ್ಟಣದಲ್ಲಿರುವ ದೊಡ್ಡ ವಕೀಲರನ್ನು ನಿಯಮಿಸಿದ್ದಾನೆ.

Synonyms : ಅಧಿವಕ್ತೃ, ಉತ್ತರವಾದಿನ್, ಕಾನೂನು ಅಧಿಕಾರಿ, ಕಾನೂನು ಅಭ್ಯಾಸಿ, ಕಾನೂನು ತಜ್ಞ, ಕಾನೂನು ಸಲಹೆಗಾರ, ಕಾನೂನುದಾರ, ಕಾಯ್ಕೆ ಪಂಡಿತ, ನ್ಯಾಯ ಪಕ್ಷಪಾತಿ, ನ್ಯಾಯಜ್ಞ, ನ್ಯಾಯಪ್ರತಿವಾದಕ, ನ್ಯಾಯವಾದಿ, ನ್ಯಾಯವೃತ್ತಿಯವನು, ನ್ಯಾಯಶಾಸ್ತ್ರ ಪಂಡಿತ, ಪಕ್ಷವಾದಿ, ಪರವಾದಿ, ಪುಟ್ಟ ಲಾಯರಿ, ಪ್ರತಿವಾದಿ, ಫುಟ್ಲಾಯರಿ, ಲಾಯರು, ಲಾಯರ್, ವಕಾಲತ್ತು ಮಾಡುವವನು, ವಕೀಲ, ವಕ್ಕಲತ್ತು, ವಾದಿ, ಸಮರ್ಥನಾವಾದಿ


Translation in other languages :

वह जिसने वक़ालत की परीक्षा पास की हो और जो अदालतों में किसी की ओर से बहस करे।

इस मामले के लिए उसने शहर के सबसे बड़े वकील को नियुक्त किया है।
अटर्नी, अधिवक्ता, अभिभाषी, अभिवक्ता, एडवोकेट, ऐडवोकेट, वकील, विधिज्ञ

A professional person authorized to practice law. Conducts lawsuits or gives legal advice.

attorney, lawyer