Meaning : ಯಾವುದೇ ವಿಶೇಷ ಕಾರ್ಯವನ್ನು ಪ್ರಾರಂಭಿಸುವ ಮುನ್ನ ಅದಕ್ಕೆ ಸಂಬಂಧಿಸಿದ ಸಿದ್ಧತೆಯನ್ನು ಮಾಡಿಕೊಳ್ಳುವುದು
Example :
ಸೀಮಾಳ ಮದುವೆಗಾಗಿ ಬಹಳ ಜೋರಾಗಿ ತಯಾರಿ ನಡೆಯುತ್ತಿದೆ.
Synonyms : ತಯಾರಿ, ಸಜ್ಜು, ಸನ್ನಾಹ, ಸವರಣೆ, ಸಿದ್ದತೆ
Translation in other languages :
The activity of putting or setting in order in advance of some act or purpose.
Preparations for the ceremony had begun.Meaning : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ
Example :
ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.
Synonyms : ಅಚ್ಚ, ಅಚ್ಚುಕಟ್ಟು, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು
Translation in other languages :
The state of being clean. Without dirt or other impurities.
cleanness