Meaning : ಒಂದು ಅಲಂಕಾರ ಅದರಲ್ಲಿ ಭೇದಿಸುವ-ಭೇದಿಸಲಾಗದ, ಅಸಂಬಧ-ಸಂಬಂಧ ಮುಂತಾದವುಗಳ ವ್ಯವಹಾರದಲ್ಲಿ ಯಾವುದಾದರು ವಸ್ತುವನ್ನು ತುಂಬಾ ವಿಸ್ತಾರವಾಗಿ ವರ್ಣಿಸಲಾಗುತ್ತದೆ
Example :
ಆದಿಕಾಲದ ಕವಿಗಳ ರಚನೆಯಲ್ಲಿ ಅತಿಶಯೋಕ್ತಿಯ ಅಲಂಕಾರದಿಂದ ತುಂಬಿ ಕೊಂಡಿರುತ್ತಿತ್ತು.
Synonyms : ಅಲಂಕಾರ, ಒಂದು ಕಾವ್ಯಾಲಂಕಾರ, ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು
Translation in other languages :
एक अलंकार जिसमें भेद में अभेद, असंबंध में संबंध आदि दिखाकर किसी वस्तु का बहुत बढ़ाकर वर्णन होता है।
आदिकालीन कवियों की रचनाएँ अतिशयोक्ति अलंकार से भरी पड़ी हैं।Meaning : ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು ಅಥವಾ ಇರುವುದಕ್ಕಿಂತ ಅತಿಯಾಗಿ ವೈಭವೀಕರಿಸಿ ಹೇಳುವುದು
Example :
ಅವರ ಭಾಷಣ ಅತಿಶಯೋಕ್ತಿಯಿಂದ ಕೂಡಿತ್ತು.
Synonyms : ಉತ್ಪ್ರೇಕ್ಷೆ
Translation in other languages :
बहुत बढ़ा-चढ़ाकर या अपनी ओर से बहुत-कुछ मिलाकर कही हुई बात।
उनका भाषण अतिशयोक्ति से पूर्ण था।Meaning : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ
Example :
ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ
Synonyms : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸೋಗು, ಸ್ತುತಿ
Translation in other languages :
किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।
लगता है कि मंजुली को तारीफ़ और चापलूसी में फ़र्क़ नहीं समझ आता है।Meaning : ವಿಸ್ತಾರವಾಗಿ ಹೇಳಿರುವಂತಹ ಅಥವಾ ವರ್ಣನೆಯನ್ನು ಮಾಡುವಂತಹ
Example :
ನಿಮ್ಮ ಅತಿಶಯೋಕ್ತಿಯ ಮಾತಿನ ಮೇಲೆ ಯಾರು ವಿಶ್ವಾಸವನ್ನು ಇಡುತ್ತಾರೆ.
Synonyms : ಅತಿಶಯೋಕ್ತಿಯಾದ, ಅತಿಶಯೋಕ್ತಿಯಾದಂತ, ಅತಿಶಯೋಕ್ತಿಯಾದಂತಹ
Translation in other languages :
Represented as greater than is true or reasonable.
An exaggerated opinion of oneself.