Meaning : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
Example :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
Synonyms : ಅನಾಚಾರ, ಅನಾಹುತ, ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ
Translation in other languages :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.Meaning : ಬೇರೆಯವರು ಮಾಡುತ್ತಿರುವ ಅತ್ಯಾಚಾರವನ್ನು ಸಹಿಸುತ್ತಾ ಸುಮ್ಮನಿರುವ ಸಂಕಲ್ಪ ಮಾಡಿರುವುದು
Example :
ಇಂದಿಗೂ ಕೆಲವು ಖೈದಿ ಕೆಲಸಗಾರರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ಸಹಿಸಿಕೊಳ್ಳುತ್ತಿದ್ದಾರೆ.
Translation in other languages :
Meaning : ಕಷ್ಟ ನೀಡುವ ಕ್ರಿಯೆ
Example :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
Synonyms : ಅವಮಾನ, ಕಾಟ, ತೊಂದರೆ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
Translation in other languages :
Meaning : ಯಾರೋ ಒಬ್ಬರ ಇಚ್ಚೆಗೆ ವಿರುದ್ದವಾಗಿ, ಬಲವಂತದಿಂದ ಸಂಭೋಗಿಸುವುದು
Example :
ಬಲಾತ್ಕಾರದ ಶಿಕ್ಷೆ ಮೃತ್ಯುದಂಡವಾಗಬೇಕು
Synonyms : ಬಲಾತ್ಕಾರ, ಲೈಂಗಿಕ ಕಿರುಕುಳ
Translation in other languages :