Meaning : ಅಧಿಕಾರಯುತ್ತತೆಗೆ ಸಂಬಂಧಿಸಿದ
Example :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
Synonyms : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ
Meaning : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
Example :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
Synonyms : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
Translation in other languages :
Meaning : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
Example :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
Synonyms : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ
Translation in other languages :
Meaning : ಅಧಿಕಾರಯುತ್ತತೆಗೆ ಸಂಬಂಧಿಸಿದ
Example :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
Synonyms : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ
Translation in other languages :
Of or relating to or resembling a bureaucrat or bureaucracy.
His bureaucratic behavior annoyed his colleagues.