Copy page URL Share on Twitter Share on WhatsApp Share on Facebook
Get it on Google Play
Meaning of word ಅನಿಶ್ಚಿತ from ಕನ್ನಡ dictionary with examples, synonyms and antonyms.

ಅನಿಶ್ಚಿತ   ನಾಮಪದ

Meaning : ನಿಶ್ಚಯ ಅಥವಾ ನಿರ್ಣಯವನ್ನು ತೆಗೆದುಕೊಳ್ಳಲು ಆಗದೆ ಇರುವುದು

Example : ಅನಿಶ್ಚಿತತೆಯ ಸ್ಥಿತಿಯಲ್ಲಿ ಕೆಲಸವನ್ನು ನಿಲ್ಲಿಸುವುದು ಒಳ್ಳೆಯದು.

Synonyms : ಅನಿರ್ಣಯ


Translation in other languages :

निश्चय या निर्णय का अभाव।

अनिश्चय की स्थिति में काम को स्थगित कर देना ही अच्छा होगा।
अनिर्णय, अनिश्चय, अप्रतिपत्ति

The state of being unsure of something.

doubt, doubtfulness, dubiety, dubiousness, incertitude, uncertainty

ಅನಿಶ್ಚಿತ   ಗುಣವಾಚಕ

Meaning : ಇನ್ನೂ ನಿರ್ಧಾರವಾಗಿಲ್ಲದ

Example : ಅನಿಶ್ಚಿತ ವಿಷಯಗಳ ಬಗ್ಗೆ ಹೆಚ್ಚು ಯೋಚಿಸಬಾರದು

Synonyms : ಅನಿರ್ಣಿತ, ತೀರ್ಮಾನವಾಗಿಲ್ಲದ, ತೀರ್ಮಾನಿಸದ


Translation in other languages :

जिसका निर्णय न हुआ हो।

आज का मैच अनिर्णीत रहा।
अनिर्णित, अनिर्णीत

Meaning : ಸಂದೇಹ ಇರುವಂತಹದ್ದು

Example : ಈ ಹತ್ಯೆಯಲ್ಲಿ ನಾರಾಯಣನು ಸಂದೇಹಾಸ್ಪದ ವ್ಯಕ್ತಿಯಾಗಿದ್ದಾನೆ.

Synonyms : ಅನಿಶ್ಚಿತವಾದ, ಅನಿಶ್ಚಿತವಾದಂತ, ಅನಿಶ್ಚಿತವಾದಂತಹ, ಅನುಮಾನ, ಅನುಮಾನದ, ಅನುಮಾನದಂತ, ಅನುಮಾನದಂತಹ, ಖಚಿತಪಡದ, ಖಚಿತಪಡದಂತ, ಖಚಿತಪಡದಂತಹ, ತೀರ್ಮಾನವಾಗದ, ತೀರ್ಮಾನವಾಗದಂತ, ತೀರ್ಮಾನವಾಗದಂತಹ, ಸಂದಿಗ್ಧವಾದ, ಸಂದಿಗ್ಧವಾದಂತ, ಸಂದಿಗ್ಧವಾದಂತಹ, ಸಂದೇಹಾಸ್ಪದ, ಸಂದೇಹಾಸ್ಪದವಾದ, ಸಂದೇಹಾಸ್ಪದವಾದಂತ, ಸಂದೇಹಾಸ್ಪದವಾದಂತಹ


Translation in other languages :

जिसपर संदेह हो।

इस हत्या का संदिग्ध व्यक्ति हरिनारायण है।
संदिग्ध, संदेहात्मक, संदेहास्पद, सन्दिग्ध, सन्देहास्पद

Open to doubt or suspicion.

The candidate's doubtful past.
He has a dubious record indeed.
What one found uncertain the other found dubious or downright false.
It was more than dubitable whether the friend was as influential as she thought.
doubtful, dubious, dubitable, in question

Meaning : ಉಯಾಲೆಯ ಹಾಗೆ ತೂಗಾಡುತ್ತಾ ಅಥವಾ ನೇತ್ತಾಡುತ್ತಾ ಹೋಗುವುದು

Example : ಈ ಗೋಡೆಗೆ ಹಾಕಿರುವ ಗಡಿಯಾರದ ಮುಳ್ಳು ಅನಿಶ್ಚಿತವಾಗಿ ತಿರುಗುತ್ತಿದೆ.

Synonyms : ದೋಲಾಯಮಾನ


Translation in other languages :

दोलक की तरह झूलता या हिलता हुआ।

इस दीवार घड़ी में एक दोलायमान काँटा है।
दोलायमान

Meaning : ಯಾವುದೇ ವಿಷಯದಲ್ಲಿ ಒಂದು ನಿರ್ಧಾರಕ್ಕೆ ಬಾರದಿರುವ

Example : ಈ ನಿರ್ಣಯವನ್ನು ಸರ್ಕಾರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

Synonyms : ಅನಿರ್ಣಿತ, ಅನಿರ್ದಿಷ್ಟ, ಅನಿರ್ಧಾರಿತ, ಸಂದಿಗ್ದ


Translation in other languages :

जो निर्धारित न हो।

बंद के कारण सारी गाड़ियाँ अनिर्धारित समय पर चल रही हैं।
अनिर्धारित, अनिश्चित, अप्रतिपन्न, अप्रतीयमान