Meaning : ಸಂದೇಹ ಇರುವಂತಹದ್ದು
Example :
ಈ ಹತ್ಯೆಯಲ್ಲಿ ನಾರಾಯಣನು ಸಂದೇಹಾಸ್ಪದ ವ್ಯಕ್ತಿಯಾಗಿದ್ದಾನೆ.
Synonyms : ಅನಿಶ್ಚಿತ, ಅನಿಶ್ಚಿತವಾದಂತ, ಅನಿಶ್ಚಿತವಾದಂತಹ, ಅನುಮಾನ, ಅನುಮಾನದ, ಅನುಮಾನದಂತ, ಅನುಮಾನದಂತಹ, ಖಚಿತಪಡದ, ಖಚಿತಪಡದಂತ, ಖಚಿತಪಡದಂತಹ, ತೀರ್ಮಾನವಾಗದ, ತೀರ್ಮಾನವಾಗದಂತ, ತೀರ್ಮಾನವಾಗದಂತಹ, ಸಂದಿಗ್ಧವಾದ, ಸಂದಿಗ್ಧವಾದಂತ, ಸಂದಿಗ್ಧವಾದಂತಹ, ಸಂದೇಹಾಸ್ಪದ, ಸಂದೇಹಾಸ್ಪದವಾದ, ಸಂದೇಹಾಸ್ಪದವಾದಂತ, ಸಂದೇಹಾಸ್ಪದವಾದಂತಹ
Translation in other languages :
जिसपर संदेह हो।
इस हत्या का संदिग्ध व्यक्ति हरिनारायण है।Open to doubt or suspicion.
The candidate's doubtful past.