Meaning : ಯಾವುದೇ ಪ್ರಣಾಳಿ ಅಥವಾ ಪ್ರಕ್ರಿಯೆಗೆ ಅನುಸಾರವಾಗಿ ಮಾಡು ಅಥವಾ ಯಾವುದೋ ಮಾರ್ಗವನ್ನು ತನ್ನದಾಗಿಸಿಕೊಳ್ಳುವ ಪ್ರಕ್ರಿಯೆ
Example :
ಅವನು ಬಹಳಷ್ಟು ಸಮಸ್ಯೆಯನ್ನು ಎದುರಿಸಿದ್ದಾನೆ.
Synonyms : ಎದುರಿಸು
Translation in other languages :
Meaning : ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು
Example :
ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ.ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ.
Synonyms : ತಿನ್ನು
Translation in other languages :
आघात, प्रहार, वेग आदि सहन करना।
जिंदगी में मैंने बहुत गम और धक्के खाए हैं।Meaning : ತೊಂದರೆಗಳನ್ನು ಎದುರಿಸುವ ಪ್ರಕ್ರಿಯೆ
Example :
ಅವನು ಪ್ರತಿದಿನ ಯಾವುದಾದರೂ ಸಮಸ್ಯೆಗಳನ್ನು ಎದುರಿಸುತ್ತಾನೆ.
Synonyms : ಎದುರಿಸು
Translation in other languages :
सामना होना या सामने आना या मिलना।
वह प्रतिदिन किसी न किसी समस्या से दो-चार हो रहा है।Happen, occur, take place.
I lost my wallet; this was during the visit to my parents' house.Meaning : ಯಾವುದೇ ಒಂದು ಕಾಲ ಘಟ್ಟದ ಘಟನೆಗಳು ಮತ್ತು ಇತ್ಯಾದಿಗಳು ಅನುಭವ ರೂಪದಲ್ಲಿ ಗಳಿಕೆಯಾಗುವ ಪ್ರಕ್ರಿಯೆ
Example :
ಈ ಎರಡು ವರ್ಷದಲ್ಲಿ ನಾನು ಬಹಳಷ್ಟು ಅನುಭವ ಪಡೆದೆ.
Synonyms : ಅನುಭವ ಪಡು, ಅನುಭವ ಹೊಂದು
Translation in other languages :
किसी प्रकार की स्थिति में रहकर उसका अनुभव या ज्ञान प्राप्त करना अथवा उस स्थिति का भोग करना या बोध करना।
इन दो सालों में मैंने बहुत कुछ अनुभव किया है।Meaning : ಸುಖ-ದುಃಖ ಮುಂತಾದವುಗಳನ್ನು ಅನುಭವಿಸುವ ಕ್ರಿಯೆ
Example :
ಮನುಷ್ಯರು ಮಾಡಿದ ಪಾಪದ ಫಲವನ್ನು ಅನುಭವಿಸಬೇಕಾಗುವುದು
Synonyms : ಅನುಭವಿಸುವುದು
Translation in other languages :
सुख-दुख आदि का अनुभव करने की क्रिया।
मनुष्य का जन्म अपने कर्मों के फलों के भोग के लिए ही होता है।