Copy page URL Share on Twitter Share on WhatsApp Share on Facebook
Get it on Google Play
Meaning of word ಅಪರಾಧ from ಕನ್ನಡ dictionary with examples, synonyms and antonyms.

ಅಪರಾಧ   ನಾಮಪದ

Meaning : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

Example : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

Synonyms : ಅಕ್ರಮ, ಅಧರ್ಮ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


Translation in other languages :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

Meaning : ಯಾರದೋ ವಿಷಯದಲ್ಲಿ ಇಂಥ ಅನುಚಿತವಾದ ದಂಡನೀಯವಾದ ಅಥವಾ ನಿಯಮಕ್ಕೆ ವಿರುದ್ಧವಾಗಿ ಕೆಲಸ-ಕಾರ್ಯಗಳನ್ನು ಮಾಡಿದ್ದಾರೆ

Example : ಸಂಗೊಳ್ಳಿರಾಯನನ್ನು ಭ್ರಷ್ಟಾಚಾರದ ಆರೋಪದಿಂದ ಅವನನ್ನು ಗಲ್ಲಿಗೇರಿಸಿದರು.

Synonyms : ಆರೋಪ, ಇಲ್ಲದುದನ್ನು ಹೊರಿಸಿ ಹೇಳುವುದು, ದೋಷಾರೋಪ


Translation in other languages :

किसी के विषय में यह कहने की क्रिया कि अमुक ने अनुचित, दंडनीय या नियम-विरुद्ध कार्य किया है।

भ्रष्टाचार के आरोप में उसे निलंबित किया गया है।
अभियोग, आक्षेप, आरोप, आरोपण, इलज़ाम, इलजाम, इल्ज़ाम, इल्जाम

Statements affirming or denying certain matters of fact that you are prepared to prove.

allegation, allegement

Meaning : ಯಾವುದೇ ಕೆಲಸವನ್ನು ವಿಧಿ ಅಥವಾ ವಿಧಾನದ ವಿರುದ್ಧವಾಗಿ ಮಾಡಿದರೆ (ಮತ್ತು) ಅದಕ್ಕಾಗಿ ಅವರಿಗೆ ಶಿಕ್ಷೆ ಆಗಬಹುದು

Example : ಬಾಲಕಬಾಲಕಿಯರಿಂದ ಕೆಲಸ ಮಾಡಿಸುವುದು ಅಪರಾಧ

Synonyms : ಕ್ರೈಂ, ತಪ್ಪು, ದೋಷ, ಪಾಪ, ಬಾಲಾಪರಾಧ


Translation in other languages :

कोई ऐसा काम जो किसी विधि या विधान के विरुद्ध हो और जिसके लिए कर्ता को दंड मिल सकता हो।

बाल श्रमिक से काम कराना एक अपराध है।
अपराध, आगस, आश्रव, इल्लत, कसूर, क़ुसूर, कुसूर, क्राइम, गुनाह, गुनाहगारी, जरायम, जुर्म, दोष, पाष्मा

Meaning : ಆ ಕಾರ್ಯ ನಿರ್ಲಕ್ಷ್ಯ ಅಥವಾ ತಪ್ಪಿನ ವಿಚಾರದ ಕಾರಣದಿಂದ ಆಗುತ್ತದೆ

Example : ನಿನಗೆ ಈ ಅಪರಾಧಕ್ಕೆ ಶಿಕ್ಷೆ ಅವಶ್ಯಕವಾಗಿ ಸಿಗುತ್ತದೆರಾಮನು ಅವನ ತಂದೆಯ ಹತ್ತಿರ ಅವನ ತಪ್ಪಿಗಾಗಿ ಕ್ಷಮೆಯನ್ನು ಯಾಚಿಸಿದನು.

Synonyms : ಅಗೌರವ, ಅಪಚಾರ, ತಪ್ಪು, ನ್ಯೂನತೆ, ಭ್ರಾಂತಿ, ವಿರುದ್ಧವಾದ ಆಚರಣೆ


Translation in other languages :

वह कार्य जो लापरवाही या ग़लत विचार के कारण होता है।

रमा ने अपने पिता से अपनी भूल की क्षमा माँगी।
अनुबंध, अनुबन्ध, अपचार, अपराध, अशुद्धि, कज, कारस्तानी, कारिस्तानी, कुसूर, खता, ख़ता, गलती, ग़लती, चूक, त्रुटि, नागा, नुक़्स, नुक्स, भूल, विपर्यय

A wrong action attributable to bad judgment or ignorance or inattention.

He made a bad mistake.
She was quick to point out my errors.
I could understand his English in spite of his grammatical faults.
error, fault, mistake

ಅಪರಾಧ   ಗುಣವಾಚಕ

Meaning : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವಂತಹ

Example : ಅವನ ಮೇಲೆ ಹೊರಿಸಿದ ಆರೋಪ ಸುಳ್ಳಾಗಿತ್ತು.

Synonyms : ಆರೋಪ


Translation in other languages :

वह जिसका अधिरोप किया गया हो (अपराध)।

उस पर अधिरोपित अपराध झूठा था।
अधिरोपित