Copy page URL Share on Twitter Share on WhatsApp Share on Facebook
Get it on Google Play
Meaning of word ಅಪರಾಧಿಯಾದ from ಕನ್ನಡ dictionary with examples, synonyms and antonyms.

ಅಪರಾಧಿಯಾದ   ಗುಣವಾಚಕ

Meaning : ನ್ಯಾಯಾಲದಲ್ಲಿ ಅಪರಾಧಿ ಅಥವಾ ದೋಷಿ ಎಂದು ಸಾಭೀತಾಗಿರುವಂತಹ

Example : ಬಂಧನದಲ್ಲಿರುವ ವ್ಯಕ್ತಿ ಈಗ ಸ್ವಯಂ ತಾನು ನಿರಪರಾಧಿ ಎಂದು ಹೇಳುತ್ತಿದ್ದಾನೆ.

Synonyms : ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ಬಂಧನದಲ್ಲಿರುವ, ಬಂಧನದಲ್ಲಿರುವಂತ, ಬಂಧನದಲ್ಲಿರುವಂತಹ

Meaning : ಸ್ವಭಾವತಹ ಯಾರು ಅಪರಾಧವನ್ನು ಮಾಡುತ್ತಾರೋ ಅಥವಾ ಅಪರಾಧಗಳ ಪ್ರವೃತ್ತಿಯನ್ನು ಮಾಡುವವರು

Example : ಧ್ಯಾನವು ಅಪರಾಧಿ ಪ್ರವೃತ್ತಿಯನ್ನು ದೂರ ಮಾಡುತ್ತದೆ.

Synonyms : ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ತಪ್ಪಿತಸ್ಥ, ತಪ್ಪಿತಸ್ಥನಾದ, ತಪ್ಪಿತಸ್ಥನಾದಂತ, ತಪ್ಪಿತಸ್ಥನಾದಂತಹ

Meaning : ಯಾರು ಅಪರಾಧವನ್ನು ಮಾಡಿರುತ್ತಾರೋ

Example : ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.

Synonyms : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ, ತಪ್ಪಿತಸ್ಥ ವ್ಯಕ್ತಿಗಳಿಗೆ


Translation in other languages :

जिसने कोई ऐसा अपराध किया हो जो विधि या विधान के विरुद्ध हो।

अपराधी व्यक्ति को सज़ा मिलनी ही चाहिए।
अपराध कर्ता, अपराध-कर्ता, अपराधक, अपराधकर्ता, अपराधी, कसूरवार, क़सूरवार, क़ुसूरवार, कुसूरवार, गुनहगार, गुनाहगार, गुनाही, दोषिक, दोषी, मुजरिम, सदोष

Responsible for or chargeable with a reprehensible act.

Guilty of murder.
The guilty person.
Secret guilty deeds.
guilty