Meaning : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ
Example :
ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.
Synonyms : ಅಪ್ರಾಪ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಕಿ, ಬಾಲಿಕೆ, ಮಗು, ಶಿಶು, ಹುಡುಗಿ
Translation in other languages :
A youthful female person.
The baby was a girl.