Copy page URL Share on Twitter Share on WhatsApp Share on Facebook
Get it on Google Play
Meaning of word ಅರ್ಚಕ from ಕನ್ನಡ dictionary with examples, synonyms and antonyms.

ಅರ್ಚಕ   ನಾಮಪದ

Meaning : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

Example : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

Synonyms : ಪೂಜಾರಿ, ಪೂಜಿಸುವವ, ಪೂಜೆಮಾಡುವವ


Translation in other languages :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

Meaning : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

Example : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

Synonyms : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


Translation in other languages :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

Meaning : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

Example : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

Synonyms : ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


Translation in other languages :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा