Meaning : ಗಾಡಿ ಮೊದಲಾದವುಗಳನ್ನು ಓಡಿಸುವ ವಸ್ತುಗಳ ಅಲ್ಲಾಡುವಿಕೆಯಿಂದ ಉಂಟಾಗುವ ಪೆಟ್ಟು ಅಥವಾ ಆಘಾತ
Example :
ಗಾಡಿ ಅಲ್ಲಾಡಿದಾಗ ಅವನು ಸೀನಿಂದ ಕೆಳಕ್ಕೆ ಬಿದ್ದನು.
Synonyms : ತೂರಾಡು
Translation in other languages :
Meaning : ಯಾವುದೋ ಒಂದು ವಸ್ತು ಅಲ್ಲಾಡಿದಾಗ ಬರುವ ಶಬ್ದ
Example :
ನಾನು ಕುಳಿತುಕೊಳ್ಳುತ್ತಿದ್ದಂತೆ ಮಂಚವು ಅಲ್ಲಾಡಲು ಪ್ರಾರಂಭಿಸಿತು.
Translation in other languages :
Meaning : ಯಾವುದೇ ವಸ್ತು ಅಥವಾ ಅದರ ಯಾವುದೋ ಒಂದು ಭಾಗ ಬಾಗುವ ಪ್ರಕ್ರಿಯೆ
Example :
ಸೈಕಲ್ ಮೇಲೆ ಹಾಕಿರುವ ಭಾರದಿಂದ ಅದರ ಹಿಂಭಾಗ ಅಲ್ಲಾಡುತ್ತಿದ್ದೆ.
Translation in other languages :
किसी वस्तु आदि का या उसके किसी भाग का किसी ओर झुकना।
साइकिल पर लदा हुआ बोझ बाँयीं ओर लटक रहा है।Meaning : ತನ್ನ ಜಾಗದಿಂದ ಸ್ವಲ್ಪ ಜರಗುವುದು ಅಥವಾ ಆಕಡೆ-ಈಕಡೆ ಕದಲುವುದು
Example :
ಹೇಳಿದ ಮೇಲೂ ಕೂಡ ಅವನು ತನ್ನ ಜಾಗದಿಂದ ಕದಲಲಿಲ್ಲ.
Translation in other languages :
Meaning : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ
Example :
ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.
Translation in other languages :
Meaning : ಅಲುಗಾಡುವ ಅಥವಾ ಅಲ್ಲಾಡುವ ಪ್ರಕ್ರಿಯೆ
Example :
ತಾಯಿಯ ಮಡಿಲಿನಲ್ಲಿ ಮಲಗಿದ್ದ ಮಗು ಸ್ವಲ್ಪ ಹೊತ್ತಿನ ನಂತರ ಒದ್ದಾಡಲು ಪ್ರಾರಂಭಿಸಿತು.
Translation in other languages :
Meaning : ಅಲ್ಲಾಡುವ-ಹೊಯ್ದಾಡುವಂತಹ
Example :
ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.
Synonyms : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ
Translation in other languages :
हिलने-डुलने वाला।
चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।