Meaning : ಆ ಸ್ಥಾನದಲ್ಲಿ ಇರುವುದಕ್ಕೆ ಬಿಡದೆ ತೆಗೆದು ಹಾಕು
Example :
ಯಾರೋ ನನ್ನ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದು ಹಾಕಿದ್ದಾರೆ.
Synonyms : ತೆಗೆದು ಹಾಕು
Translation in other languages :
Meaning : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ
Example :
ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.
Synonyms : ತೆಗೆದು ಹಾಕು, ನಿಷೇಧಿಸು, ರದ್ದು ಮಾಡು
Translation in other languages :