Meaning : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
Example :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
Synonyms : ಅವಯವಗಳ ಜೋಡನೆ, ಕೊಡುವುದು, ಗಂಟು, ಜೋಡಣೆ, ಜೋಡನೆ, ಮಿಲನ, ಸಂಧಿ
Translation in other languages :
(anatomy) the point of connection between two bones or elements of a skeleton (especially if it allows motion).
articulatio, articulation, joint