Copy page URL Share on Twitter Share on WhatsApp Share on Facebook
Get it on Google Play
Meaning of word ಅವಸರ from ಕನ್ನಡ dictionary with examples, synonyms and antonyms.

ಅವಸರ   ನಾಮಪದ

Meaning : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

Example : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

Synonyms : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ


Translation in other languages :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry

Meaning : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

Example : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

Synonyms : ಆತುರ, ತರಾತುರಿ, ತ್ವರೆ, ದಾವಂತ


Translation in other languages :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

Meaning : ಆತುರತೆಯ ಸ್ಥಿತಿ

Example : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

Synonyms : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


Translation in other languages :

A lack of patience. Irritation with anything that causes delay.

impatience, restlessness