Meaning : ಯಾವುದು ವ್ಯಕ್ತ ಅಥವಾ ಪ್ರಕಟವಾಗಿಲ್ಲವೋ
Example :
ಅವ್ಯಕ್ತ ಭಾವನೆಗಳನ್ನು ಕೇವಲ ಕಲ್ಪನೆ ಮಾಡಲಾಗುತ್ತದೆ.
Synonyms : ಅಪ್ರಕಟಿತವಾದ, ಅಪ್ರಕಟಿತವಾದಂತ, ಅಪ್ರಕಟಿತವಾದಂತಹ, ಅವ್ಯಕ್ತವಾದ, ಅವ್ಯಕ್ತವಾದಂತ, ಅವ್ಯಕ್ತವಾದಂತಹ
Translation in other languages :
Not made explicit.
The unexpressed terms of the agreement.Meaning : ಯಾವುದೂ ಸ್ಪಷ್ಟವಾಗಿ ಗೋಚರವಾಗದಿರುವುದು
Example :
ಮಕ್ಕಳು ಅಸ್ಪಷ್ಟವಾದ ತೊದಲು ನುಡಿಗಳನ್ನು ನುಡಿಯುತ್ತಾರೆ.
Synonyms : ಅವ್ಯಕ್ತವಾದ, ಅವ್ಯಕ್ತವಾದಂತ, ಅವ್ಯಕ್ತವಾದಂತಹ, ಅಸ್ಪಷ್ಟವಾದ, ಅಸ್ಪಷ್ಟವಾದಂತ, ಅಸ್ಪಷ್ಟವಾದಂತಹ
Translation in other languages :