Copy page URL Share on Twitter Share on WhatsApp Share on Facebook
Get it on Google Play
Meaning of word ಅಸಂತೋಷ from ಕನ್ನಡ dictionary with examples, synonyms and antonyms.

ಅಸಂತೋಷ   ನಾಮಪದ

Meaning : ಯಾವುದೋ ಕಾರಣದಿಂದಾಗಿ ಮನಸ್ಸು ಒಂದು ಬಗೆಯ ವೇದನೆಯಿಂದ ಅಥವಾ ದುಃಖದಿಂದ ಕೂಡಿದುದು

Example : ಪತಿಯೊಬ್ಬರೊಡಗಿನ ಜಗಳದಿಂದಾಗಿ ಅವಳ ಮನಸ್ಸು ಇಂದು ಅಸಮಧಾನಗೊಂಡಿದೆ.

Synonyms : ಅತೃಪ್ತಿ, ಅಸಮಧಾನ


Translation in other languages :

The feeling of being displeased or annoyed or dissatisfied with someone or something.

displeasure

Meaning : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

Example : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

Synonyms : ಅಸಂತುಷ್ಟ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


Translation in other languages :

Emotions experienced when not in a state of well-being.

sadness, unhappiness