Meaning : ಯಾವುದೇ ಅಹಿತಕರ ಘಟನೆಗಳಿಂದಾಗಿ ಅಥವಾ ಕಿರಿಕಿರಿಯಿಂದಾಗಿ ಯಾವುದೇ ಬಗೆಯ ಸಮಾದಾನ, ಶಾಂತಿ ಇಲ್ಲದಿರುವ ಸ್ಥಿತಿ
Example :
ಬಾಂಬ್ ಸ್ಪೋಟಿತ ಸ್ಥಳಗಳಲ್ಲಿ ನೆಲೆಸಿದ ಜನರಲ್ಲಿ ಅಶಾಂತಿ ನೆಲೆಸಿರುತ್ತದೆ.
Synonyms : ಅಶಾಂತಿ, ನೆಮ್ಮದಿಗೇಡು, ಸುಖಾಭಾವ
Translation in other languages :