Copy page URL Share on Twitter Share on WhatsApp Share on Facebook
Get it on Google Play
Meaning of word ಅಸ್ಪುಟವಾದ from ಕನ್ನಡ dictionary with examples, synonyms and antonyms.

ಅಸ್ಪುಟವಾದ   ಗುಣವಾಚಕ

Meaning : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

Example : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

Synonyms : ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


Translation in other languages :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated