Copy page URL Share on Twitter Share on WhatsApp Share on Facebook
Get it on Google Play
Meaning of word ಆಕಡೆ ಈಕಡೆ from ಕನ್ನಡ dictionary with examples, synonyms and antonyms.

ಆಕಡೆ ಈಕಡೆ   ಕ್ರಿಯಾವಿಶೇಷಣ

Meaning : ಕ್ರಮ, ವ್ಯವಸ್ಥೆ ಯಾವುದೂ ಇಲ್ಲದೆ ಚದುರಿ ಹೋಗಿರುವ ರೀತಿ

Example : ಮನೆಯ ಸಾಮಾನೆಲ್ಲಾ ಅಲ್ಲಿಇಲ್ಲಿ ಹರಡಿಕೊಂಡು ಬಿದ್ದಿದೆ.

Synonyms : ಅಲ್ಲಿ ಇಲ್ಲಿ, ಅಲ್ಲಿ-ಇಲ್ಲಿ, ಅಲ್ಲಿಇಲ್ಲಿ, ಅಸ್ತವ್ಯಸ್ತವಾಗಿ, ಆಕಡೆ-ಈಕಡೆ, ಆಕಡೆಈಕಡೆ, ಇಲ್ಲಿ ಅಲ್ಲಿ, ಇಲ್ಲಿ-ಅಲ್ಲಿ, ಇಲ್ಲಿಅಲ್ಲಿ, ಎಲ್ಲಾ-ಕಡೆ, ಎಲ್ಲಾಕಡೆ, ಎಲ್ಲೆಂದರಲ್ಲಿ, ಎಲ್ಲೆಲ್ಲೂ


Translation in other languages :

किसी विशेष स्थान पर न होकर कहीं भी।

घर का सारा सामान इधर-उधर बिखरा पड़ा है।
इतउत, इतस्ततः, इधर उधर, इधर-उधर, जहाँ-तहाँ, जहां-तहां, यहाँ वहाँ, यहाँ-वहाँ, यहां-वहां