Copy page URL Share on Twitter Share on WhatsApp Share on Facebook
Get it on Google Play
Meaning of word ಆದಾಯ from ಕನ್ನಡ dictionary with examples, synonyms and antonyms.

ಆದಾಯ   ನಾಮಪದ

Meaning : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

Example : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

Synonyms : ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


Translation in other languages :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

Meaning : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

Example : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

Synonyms : ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


Translation in other languages :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

Meaning : ತೆರಿಗೆ, ಶುಲ್ಕ, ಮುಂತಾದ ರೂಪದಲ್ಲಿ ಬಂದ ಹಣ ರಾಜ್ಯ ಅಥವಾ ಸರ್ಕಾರಕ್ಕೆ ಆಗುವ ಆದಾಯ

Example : ಕೆಲವು ರಾಜರು ರಾಜಧನದಿಂದ ಪ್ರಜೆಗಳ ಹಿತ ಕಾಯಲು ಕೆಲಸ ಮಾಡುತ್ತಿದ್ದರು

Synonyms : ಆಯ, ರಾಜ ಕರ, ರಾಜಧನ, ರಾಜ್ಯದ ಹುಟ್ಟುವಳಿ, ರಾಜ್ಯಾದಾಯ, ವರಮಾನ, ಹುಟ್ಟುವಳಿ


Translation in other languages :

कर, शुल्क आदि के रूप में राजा या सरकार को होने वाली आय।

कुछ राजा राजस्व से प्रजा के हित का काम करते थे।
महसूल, माल, राजस्व, रेवन्यू, रेवेन्यू

Government income due to taxation.

revenue, tax income, tax revenue, taxation

ಆದಾಯ   ಗುಣವಾಚಕ

Meaning : ಯಾವುದೋ ಒಂದರ ಮೇಲೆ ಶುಲ್ಕ ಮುಂತಾದವುಗಳನ್ನು ಹಾಕಿರುವ

Example : ತಹಸೀಲದಾರರು ನನ್ನ ಆದಾಯ ಸಂಪತ್ತಿನ ಪತ್ರಗಳನ್ನು ನೋಡುತ್ತಿದ್ದಾರೆ.

Synonyms : ಆಸ್ತಿ-ಪಾಸ್ತಿ, ಸಂಪತ್ತಿನ


Translation in other languages :

जिस पर कर, शुल्क आदि लगाया गया हो।

तहसीलदार मेरी आदेय संपत्ति का लेखा-जोखा कर रहा है।
आदेय

Liable to be accused, or cause for such liability.

The suspect was chargeable.
An indictable offense.
chargeable, indictable

Meaning : ಯಾವುದೋ ಒಂದರ ಮೇಲೆ ಕರ ಅಥವಾ ಶುಲ್ಕ ಹಾಕಬಹುದಾದ

Example : ಎಲ್ಲಾರು ತಮ್ಮ ಆಸ್ತಿ-ಪಾಸ್ತಿಯ ಬಗೆಗೆ ವಿವರಣೆ ನೀಡಬೇಕು.

Synonyms : ಆಸ್ತಿ-ಪಾಸ್ತಿ, ಸಂಪತ್ತು


Translation in other languages :

जिस पर कर, शुल्क आदि लिया या लगाया जा सके।

सभी को अपनी आदेय सम्पत्ति का विवरण देना होगा।
आदेय

(of goods or funds) subject to taxation.

Taxable income.
Nonexempt property.
nonexempt, taxable