Copy page URL Share on Twitter Share on WhatsApp Share on Facebook
Get it on Google Play
Meaning of word ಆಧಾರ from ಕನ್ನಡ dictionary with examples, synonyms and antonyms.

ಆಧಾರ   ನಾಮಪದ

Meaning : ಅವಲಂಬಿತ ಕ್ರಿಯೆ

Example : ಇಂದು ಬೆಳೆ ಬೆಳೆಯಬೇಕಾದರೆ ರೈತರು ಮಳೆ ನೀರಿನ ಮೇಲೆ ಅವಲಂಬಿನೆಯಾಗ ಬೇಕಾಗಿಲ್ಲ.

Synonyms : ಅವಲಂಬನೆ, ಆಶ್ರಯ


Translation in other languages :

निर्भर होने की स्थिति।

आज भी फसल उगाने के लिए किसानों की निर्भरता बरसात के पानी पर बनी हुई है।
इनहिसार, इन्हिसार, दारमदार, दारोमदार, निर्भरता

Meaning : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

Example : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

Synonyms : ಅವಲಂಬ, ಅವಲಂಬನ, ಅವಲಂಬನೆ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ಆಸರೆ, ತಳಹದಿ, ನೆರವು, ಭರವಸೆ


Translation in other languages :

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

Meaning : ಕಲ್ಲು, ಮರ ಮೊದಲಾದವುಗಳಿಂದ ಮಾಡಿರುವ ಗೋಲಾಕಾರದ, ಚೌಕಾಕಾರದ ಉದ್ದನೆಯ ತುಂಡು ಅಥವಾ ಈ ಆಕಾರದ ಯಾವುದಾದರು ವಸ್ತು

Example : ಕಂಬದಲ್ಲಿಯೇ ಭಗಂವತ ನರಸಿಂಹ ಪ್ರಕಟವಾದದ್ದು.

Synonyms : ಆಸರೆ, ಕಂಬ, ಸ್ತಂಭ


Translation in other languages :

पत्थर, लकड़ी, आदि का बना गोल या चौकोर ऊँचा खड़ा टुकड़ा या इस आकार की कोई संरचना।

खंभे में से भगवान नरसिंह प्रकट हुए।
खंबा, खंभ, खंभा, खम्बा, खम्भ, खम्भा, थंब, थंभ, थम्ब, थम्भ, ध्रुवक, पश्त, स्तंभ, स्तम्भ

A vertical cylindrical structure standing alone and not supporting anything (such as a monument).

column, pillar

Meaning : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು

Example : ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.

Synonyms : ಅಡಿಟಿಪ್ಪಣಿ, ಉದಾಹರಣೆ, ಉಲ್ಲೇಖ


Translation in other languages :

प्रमाण, साक्षी के रूप में लिया हुआ किसी लेख आदि का कोई अंश।

यह उद्धरण रामचरित मानस से लिया गया है।
अख़बार के हवाले इस बात की पुष्टि की जा सकती है।
अवतरण, अवतारण, उद्धरण, प्रोक्ति, हवाला

A short note recognizing a source of information or of a quoted passage.

The student's essay failed to list several important citations.
The acknowledgments are usually printed at the front of a book.
The article includes mention of similar clinical cases.
acknowledgment, citation, cite, credit, mention, quotation, reference

Meaning : ಆ ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು

Example : ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.

Synonyms : ಪುರಾವೆ, ಪ್ರಮಾಣ, ಸಾಕ್ಷಿ, ಸಾಕ್ಷ್ಯ, ಸ್ಥಿರತ್ವ


Translation in other languages :

वह कथन या तत्व जिससे कोई बात सिद्ध हो।

सबूत न मिलने के कारण अपराधी बरी हो गया।
इजहार, इज़हार, उपपत्ति, तसदीक, तसदीक़, तस्दीक, तस्दीक़, प्रमाण, शहादत, सबूत, साक्ष्य, सुबूत

Any factual evidence that helps to establish the truth of something.

If you have any proof for what you say, now is the time to produce it.
cogent evidence, proof

Meaning : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ

Example : ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.

Synonyms : ದಾಖಲೆ, ದಾಸ್ತಾವೇಜು, ಪ್ರಮಾಣ, ಲೆಕ್ಕಪತ್ರ


Translation in other languages :

प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।

सही दस्तावेज़ के ज़रिए मृगांक ने पैतृक संपत्ति पर अपना अधिकार प्रमाणित किया।
अभिलेख, कागज, कागज-पत्तर, कागज-पत्र, काग़ज़, काग़ज़-पत्र, दस्तावेज, दस्तावेज़, पत्र, पेपर, प्रलेख, लिखित प्रमाण

A written account of ownership or obligation.

document

Meaning : ಯಾವುದಾದರೂ ಒಂದು ನಿರ್ದಿಷ್ಟ ವಿಷಯಗಳನ್ನು ಸತ್ಯವೆಂದು ಸಾಧಿಸಿ ತೋರಿಸಲು ಅತ್ಯಗತ್ಯವಾದ ವಿಷಯ

Example : ನೀವು ಯಾವ ಆಧಾರದ ಮೇಲೆ ನನ್ನನ್ನು ಅಪರಾಧಿ ಎಂದು ಪರಿಗಣಿಸುವಿರಿ.

Synonyms : ಪುರಾವೆ, ರುಜುವಾತು, ಸಾಕ್ಷಾಆಧಾರಗಳು, ಸಾಕ್ಷಿ


Translation in other languages :

वह अंतर्निहित मूलभूत पूर्वानुमान जो किसी बात के स्पष्टीकरण के लिए आवश्यक हो।

आप मुझे किस आधार पर ऐसा कह रहे हैं।
आधार

The fundamental assumptions from which something is begun or developed or calculated or explained.

The whole argument rested on a basis of conjecture.
base, basis, cornerstone, foundation, fundament, groundwork

Meaning : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ

Example : ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.

Synonyms : ಅಡಿಗಲ್ಲು, ಅವಲಂಬನೆ, ಆಸರೆ, ತಳಹದಿ, ಪಾಯಾ, ಮೂಲ


Translation in other languages :

मकान आदि बनाने के समय उसका वह मूल भाग जो दीवारों की दृढ़ता के लिए ज़मीन खोदकर और उसमें से दीवारों की जोड़ाई आरंभ करके बनाया जाता है।

नींव के मज़बूत रहने पर ही बहुमंज़िली इमारत बनाई जा सकती है।
आधार, आलंबन, आलम्बन, आसार, चय, नींव, नीव, नीवँ, बिना, बुनियाद, मूल

Lowest support of a structure.

It was built on a base of solid rock.
He stood at the foot of the tower.
base, foot, foundation, fundament, groundwork, substructure, understructure

Meaning : ನೆಲ ಮಟ್ಟಕ್ಕಿಂತ ಇನ್ನು ಕೆಳಗೆ ಮೊದಲು ಕಲ್ಲುಗಳನ್ನು ಇಟ್ಟು ಅದರ ಮೇಲೆ ಭವನ ಅಥವಾ ಸೌಧವನ್ನು ಕಟ್ಟುತ್ತಾರೆ

Example : ಪ್ರತಿಯೊಂದು ಮನೆಗಳು ಅಥವಾ ಭವನಗಳನ್ನು ಕಟ್ಟಲು ಅಡಿಗಲ್ಲು ಬಹಳ ಮುಖ್ಯ.

Synonyms : ಅಡಿಗಲ್ಲು, ಅಡಿಪಾಯ, ತಳಪಾಯ, ಬುನಾದಿ


Translation in other languages :

वह पहला पत्थर जो नींव में रखा जाता है और जिसके ऊपर भवन या इमारत बनाते हैं।

केंद्रीय मानव संसाधन एवं विकास मंत्री कपिल सिब्बल ने भारतीय प्रौद्योगिकी संस्थान पटना परिसर की आधारशिला रखी।
आधार शिला, आधार-शिला, आधारशिला, फाउंडेशन स्टोन, फाउन्डेशन स्टोन

A stone laid at a ceremony to mark the founding of a new building.

foundation stone

Meaning : ವ್ಯಕ್ತಿ, ತತ್ವ ಅಥವಾ ಸಾರ, ಸತ್ವ ಅದು ಯಾವುದಾದರು ಸಂಸ್ಥೆ, ಕಾರ್ಯ, ಸಿದ್ಧಾಂತ ಮೊದಲಾದವುಗಳ ಆಧಾರ ರೂಪದಲ್ಲಿರುತ್ತದೆ

Example : ನನ್ನ ಗುರುಗಳು ಈ ವಿದ್ಯಾಲಯದ ಒಂದು ಸ್ತಂಭ.

Synonyms : ಅಡ್ಡಿ, ಕಂಬ, ಸ್ತಂಭ


Translation in other languages :

वह व्यक्ति, तत्व या तथ्य जो किसी संस्था, कार्य, सिद्धांत आदि के आधार के रूप में हो।

मेरे गुरुजी इस महाविद्यालय के एक स्तंभ हैं।
स्तंभ, स्तम्भ

A prominent supporter.

He is a pillar of the community.
mainstay, pillar

Meaning : ಯಾವುದಾದರು ವಸ್ತುವಿನಿಂದ ಕೆಲಸ ಸಾಧಿಸಿಕೊಳ್ಳುವುದು

Example : ಸಮಾಚಾರಕ್ಕಾಗಿ ನನಗೀಗ ರೇಡಿಯೋವೇ ಆಧಾರವಿದೆ.

Synonyms : ಆಶ್ರಯ, ಗತಿ


Translation in other languages :

वह जिसके कारण कोई काम हो।

समाचार के लिए अब तो मेरे लिए रेडियो ही सहारा है।
आसरा, सहारा

Something or someone turned to for assistance or security.

His only recourse was the police.
Took refuge in lying.
recourse, refuge, resort