Copy page URL Share on Twitter Share on WhatsApp Share on Facebook
Get it on Google Play
Meaning of word ಆರಂಭಗಾರ from ಕನ್ನಡ dictionary with examples, synonyms and antonyms.

ಆರಂಭಗಾರ   ನಾಮಪದ

Meaning : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ

Example : ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.

Synonyms : ಅನ್ನದಾತ, ಕೃಷಿಕ, ನೇಗಿಲು ಹಿಡದವ, ಬೇಸಾಯಗಾರ, ರೈತ, ವ್ಯವಸಾಯಗಾರ


Translation in other languages :

हल चलानेवाला व्यक्ति।

हलवाहा खेत जोतते समय गीत गा रहा था।
हरवाह, हरवाहा, हलवाह, हलवाहा

A man who plows.

ploughman, plower, plowman

Meaning : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ

Example : ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.

Synonyms : ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ


Translation in other languages :

वह व्यक्ति जो कृषि या खेती करता हो।

किसान रात-दिन मेहनत करके अन्न उपजाते हैं।
काश्तकार, किसान, कृषक, खेतिहर, भूमिजीवी

A person who operates a farm.

farmer, granger, husbandman, sodbuster