Meaning : ಆ ಅಭಿಪ್ರಾಯ ಅಥವಾ ಆಶಯ, ಯಾವ ಶಬ್ಧ, ಪದ ಅಥವಾ ವಾಕ್ಯ ಈ ಎಲ್ಲದರಲ್ಲೂ ಹುಡುಕಿ ತೆಗೆಯುವುದು ಮತ್ತು ಯಾರಲ್ಲಿ ಜ್ಞಾನತಿಳುವಳಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಲೋಕದಲ್ಲಿ ಪ್ರಚಲಿತವಾಗಿರುವ ಶಬ್ಧ ಅಥವಾ ಪದ
Example :
ಒಂದೊಂದು ಸಲ ಸೂರದಾಸರ ಪದಗಳ ಅರ್ಥವನ್ನು ಹುಡುಕುವುದು ತುಂಬಾ ಕಷ್ಟವಾಗುತ್ತದೆ.
Synonyms : ಅಂರ್ತಭಾವ, ಅಭಿಪ್ರಾಯ, ಅರ್ಥ, ಆಸಯ, ಉದ್ದೇಶ, ತಾತ್ಪರ್ಯ, ಭಾವ, ಸಂಬಂಧ
Translation in other languages :
Meaning : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು
Example :
ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.
Synonyms : ಅಭಿಪ್ರಾಯ, ಇಂಗಿತ, ಊಹೆ, ಎಣಿಕೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ
Translation in other languages :
Meaning : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು
Example :
ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?
Synonyms : ಅಭಿಪ್ರಾಯ, ಆಸೆ, ಇಂಗಿತ, ಇಚ್ಛೆ, ಉದ್ದೇಶ, ಪ್ರಯೋಜನ, ಬಯಕೆ, ಬೇಡಿಕೆ, ಭಾವ
Translation in other languages :
वह विचार जिसे पूरा करने के लिए कोई काम किया जाए।
इस काम को करने के पीछे आपका क्या उद्देश्य है?